ರಾಜ್ಯದಲ್ಲಿ ಹಾಲಿನ ದರ ಲೀಟರ್ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ: ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಬೆಳೆ ಉತ್ಪಾದನೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸುವುದು ತನ್ನ…
