Tag: Murder

ಗೃಹಲಕ್ಷ್ಮಿ ಹಣಕ್ಕಾಗಿ ಸ್ವಂತ ಅಜ್ಜಿಯನ್ನೇ ಕೊಂದ ಮೊಮ್ಮಗ!

78 ವರ್ಷದ ವೃದ್ಧೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ಮೊಮ್ಮಗ ಸೇರಿದಂತೆ ಇಬ್ಬರ ಬಂಧನ ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರವಾಗಿ ಸ್ವಂತ ಅಜ್ಜಿಯನ್ನೇ ಮೊಮ್ಮಗ ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.…

ಯಲಹಂಕದಲ್ಲಿ ಹಾಡಹಗಲೇ ಭೀಕರ ಹತ್ಯೆ: ಪತ್ನಿಯ ಕಣ್ಣೆದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಕೊಲೆ!

ಬೆಳಗ್ಗೆ 10 ಗಂಟೆಗೆ ಕಚೇರಿ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ದಾಳಿ | ರಕ್ತದ ಮಡುವಿನಲ್ಲಿ ಬಿದ್ದ ಪತಿಯನ್ನು ಕಂಡು ಪತ್ನಿ ಕಣ್ಣೀರು | ವ್ಯವಹಾರಿಕ ವೈಷಮ್ಯದ ಶಂಕೆ ಬೆಂಗಳೂರು, ನ. 13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ…

ಕುಡಿದ ಮತ್ತಿನಲ್ಲಿ ನಿತ್ಯ ಕಿರುಕುಳ: ಮಂಡ್ಯ ಮೂಲದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ!

ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರವಾಗಿ ಪತಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು, ಅಡುಗೆ ಮನೆಯ ಚಾಕುವಿನಿಂದ ಪತಿಗೆ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ. ಮಂಡ್ಯ ಮೂಲದ ರಾಜಶೇಖರ್ (44) ಕೊಲೆಯಾದವರು.…

ಪತ್ನಿಯ ಕಣ್ಣೆದುರೇ ರೌಡಿಶೀಟರ್ ಯಾಸೀನ್ ಠಕ್ಕೆಗೆ ಗುಂಡಿಕ್ಕಿ ಹತ್ಯೆ! ವಿಜಯಪುರದಲ್ಲಿ ಬೆಚ್ಚಿಬೀಳಿಸಿದ ಮರ್ಡರ್

ಮುಂಡೆವಾಡಿ ಆಸ್ಪತ್ರೆ ಮುಂಭಾಗದಲ್ಲೇ ಗುಂಡಿನ ದಾಳಿ; ಹಳೆಯ ದ್ವೇಷವೇ ಕೊಲೆಗೆ ಕಾರಣವೇ? ಡಿಜೆ ಸೌಂಡ್ ಗಲಾಟೆಯ ವೈಷಮ್ಯದ ಶಂಕೆ ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಮುಂಭಾಗದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ…

ಬೆಂಗಳೂರಿನಲ್ಲಿ ಭೀಕರ ಸರಣಿ ಹತ್ಯಾಕಾಂಡ: ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಕೊಂದ ಆರೋಪ; ಕ್ಯಾಬ್ ಚಾಲಕ ಅರೆಸ್ಟ್!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪೂರ್ವಯೋಜಿತ ಸಂಚು ರೂಪಿಸಿ ಕುಟುಂಬದ ಸದಸ್ಯರನ್ನು ಒಬ್ಬೊಬ್ಬರನ್ನಾಗಿ ಮನೆಗೆ ಕರೆಸಿಕೊಂಡು ಕೊಲೆ ಮಾಡಿರುವ…

ಮಗಳ ಜೊತೆ ಯುವಕನನ್ನು ಕಂಡು ಕೆರಳಿದ ತಂದೆ! ಕೇರಳ ಮೂಲದ ಕಾರ್ಮಿಕನನ್ನು ಹೊಡೆದು ಕೊಂದ ಉದ್ಯೋಗದಾತ ಅರೆಸ್ಟ್

ಬೆಂಗಳೂರು: ಮಗಳ ಜೊತೆಗಿದ್ದ ಕೇರಳ ಮೂಲದ ಯುವಕನನ್ನು ಕಂಡು ಆಕ್ರೋಶಗೊಂಡ ಉದ್ಯೋಗದಾತನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಯಲಹಂಕದಲ್ಲಿ ನಡೆದ ಈ ಘಟನೆಯಲ್ಲಿ 22 ವರ್ಷದ ಕಿರಣ್ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ…