ಮೈಸೂರಿನಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳ ಹಾವಳಿ: ತಂದೆಯ ಕಣ್ಣೆದುರೇ ಬಸ್‌ಗೆ ಬಲಿಯಾದ 17 ವರ್ಷದ ವಿದ್ಯಾರ್ಥಿನಿ!
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ನಡೆಯುತ್ತಿರುವ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳ ವಿಚಾರ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅರಮನೆ ಸಮೀಪದ ದೊಡ್ಡ ಗಡಿಯಾರ ವೃತ್ತದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 17 ವರ್ಷದ…
