Tag: Nandini

ದೀಪಾವಳಿ ಹೊತ್ತಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ, ಪನ್ನೀರ್ ಬೆಲೆ ಭಾರೀ ಏರಿಕೆ!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಗ್ರಾಹಕರಿಗೆ ಕೆಎಂಎಫ್ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ನಂದಿನಿ ತುಪ್ಪ, ಬೆಣ್ಣೆ ಹಾಗೂ ಪನ್ನೀರ್ ಸೇರಿದಂತೆ ಹಲವು ಉತ್ಪನ್ನಗಳ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಯಾವ ಉತ್ಪನ್ನದ ಬೆಲೆ…

ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ: ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಬೆಳೆ ಉತ್ಪಾದನೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸುವುದು ತನ್ನ…