ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ; ನಾಪೋಕ್ಲು ಹೋಬಳಿ ಮಟ್ಟದ ಅಭಿಯಾನಕ್ಕೆ ಚಾಲನೆ; 80 ಅರ್ಜಿಗಳ ಸ್ವೀಕಾರ
ಮಡಿಕೇರಿ: ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು…
