Breaking News: ಆನೆ ಸ್ಥಳಾಂತರಕ್ಕೆ ಶಾಸಕಿ ನಯನಾ ಮೋಟಮ್ಮ ಗರಂ; ರಾಜೀನಾಮೆ ಪತ್ರ ಹಿಡಿದು ಸ್ಪೀಕರ್ ಕಚೇರಿಗೆ!
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಸೆರೆಹಿಡಿಯಲಾಗಿರುವ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ಕ್ರಮ ಇದೀಗ ಮಲೆನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದು,…





