ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ನೆಲ್ಯಹುದಿಕೇರಿ: ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಜ್ಯೋತಿ ಮಿಂಜ್ ಅವರು ಫುಟ್ಬಾಲ್ ಪಂದ್ಯಾವಳಿಗೆ ಹಾಗೂ ವಿದ್ಯಾರ್ಥಿ ಜಾಸರ್…






