Tag: Politics

Breaking News: ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎ. ಯಾಕೂಬ್

ಕೊಡಗು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ ಸೇವಕ ಕೆ.ಎ. ಯಾಕೂಬ್ (Yakub K.A.) ಘೋಷಿಸಿದ್ದಾರೆ. ಕೆ.ಎ. ಯಾಕೂಬ್ ಅವರು ಈ ಹಿಂದೆ ಕೊಡಗು ಜಿಲ್ಲಾ ವಕ್ಫ್…

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ: SDPI ಸುಳ್ಯ ಕ್ಷೇತ್ರ ಸಮಿತಿಯಿಂದ ಪೂರ್ವಭಾವಿ ಸಭೆ

ಸುಳ್ಯ: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸುಳ್ಯದ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ…

ಕಾಂಗ್ರೆಸ್ ಆಕ್ರೋಶಕ್ಕೆ ವಿಜಯೇಂದ್ರ ಕ್ಷಮೆಯಾಚನೆ; ಪೋಸ್ಟರ್ ಸಮರದ ಬೆನ್ನಲ್ಲೇ ‘ಈ ನನ್ನ ಮಕ್ಕಳು’ ಹೇಳಿಕೆಗೆ ವಿಷಾದ!

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ನಾಯಕರ ತೀವ್ರ ಆಕ್ಷೇಪ, ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ ಹಾಗೂ ಬೆಂಗಳೂರಿನಲ್ಲಿ ನಡೆದ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ವಿಜಯೇಂದ್ರ…