ಪ್ರದೀಪ್ ಪೂಜಾರಿ ಪ್ರಕರಣ: ಭಾರೀ ಚರ್ಚೆ ನಡುವೆ ಎಸ್‌ಪಿ ಹರಿರಾಮ್ ಶಂಕರ್ ಸ್ಪಷ್ಟನೆ; ಸಂತ್ರಸ್ತೆಯ ಫೋಟೋ ವೈರಲ್ ಮಾಡಿದ 150 ಖಾತೆಗಳ ಪತ್ತೆ!
ಉಡುಪಿ: ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಅದಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡವರ…
