Tag: PratapSimha

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪದಲ್ಲಿ ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ದೂರು

ಕೇರಳದ ಜನರು ಹಾಗೂ ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಗೋಣಿಕೊಪ್ಪ: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕೇರಳದ ಜನರು ಹಾಗೂ ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ,…