ಸುಂಟಿಕೊಪ್ಪ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಲರವ!
ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆ ಸುಂಟಿಕೊಪ್ಪ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಸೋಮವಾರಪೇಟೆ ತಾಲೂಕು ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ನವೆಂಬರ್ 20ರಂದು ಕೊಡಗರಹಳ್ಳಿಯ ಶಾಂತಿನಿಕೇತನ ವಿದ್ಯಾಸಂಸ್ಥೆಯಲ್ಲಿ ಸಂಭ್ರಮದಿಂದ…







