Tag: PressRelease

ಒಂದು ಕೋಟಿಗೂ ಅಧಿಕ ವಂಚನೆ ಪ್ರಕರಣಗಳ ತನಿಖೆ ಇನ್ಸ್‌ಪೆಕ್ಟರ್‌ಗಳಿಗೆ!

ಪೊಲೀಸ್ ತನಿಖಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಡಿಜಿಪಿ ಡಾ. ಎಂ.ಎ. ಸಲೀಂ ಅವರಿಂದ ಹೊಸ ಮಾರ್ಗಸೂಚಿ ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಟ್ಯಂತರ ರೂಪಾಯಿಗಳ ವಂಚನೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸ್ಪಷ್ಟೀಕರಣ ಹೊರಡಿಸಿದೆ.…