Tag: Puttur

ಪುತ್ತೂರು: ಜನಮನ ಗೆದ್ದ ‘ಅಶೋಕ ಜನಮನ 2026’ – 4 ಕೋಟಿ ರೂ. ವೆಚ್ಚದಲ್ಲಿ ವಸ್ತ್ರ, ಗೃಹೋಪಯೋಗಿ ವಸ್ತುಗಳ ವಿತರಣೆ!

1 ಲಕ್ಷಕ್ಕೂ ಅಧಿಕ ಜನರಿಗೆ ದೀಪಾವಳಿ ಕೊಡುಗೆ; ಲಕ್ಷಕ್ಕೂ ಹೆಚ್ಚು ದೋಸೆ, ಭರ್ಜರಿ ಭೋಜನದ ಆತಿಥ್ಯ ಪುತ್ತೂರು: ರೈ ಎಸ್ಟೇಟ್ & ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾದ ‘ಅಶೋಕ ಜನಮನ 2026’ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ…

ಪುತ್ತೂರು ಬೈಪಾಸ್‌ನಲ್ಲಿ ಮಡಿಕೇರಿ ನೋಂದಣಿಯ ಕಾರು ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

ದರ್ಬೆಯಲ್ಲಿ ನಸುಕಿನ ಜಾವ ದುರ್ಘಟನೆ; ರಸ್ತೆ ಬದಿಯಲ್ಲಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಪುತ್ತೂರು : ಪುತ್ತೂರು ಬೈಪಾಸ್ ರಸ್ತೆಯ ದರ್ಬೆ ಸಮೀಪ ಮಡಿಕೇರಿ ನೋಂದಣಿಯ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇಬ್ಬರು…

ರಿಕ್ಷಾಗೆ ಡಿಕ್ಕಿ ಹೊಡೆದ ಕಾರು: ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆ ಎದುರು ಜಮಾಯಿಸಿದ ಚಾಲಕರು, ಸಂಬಂಧಿಕರು

ಪುತ್ತೂರು: ಕಾರೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ನ. 13ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ರಿಕ್ಷಾ ನಿಲುಗಡೆ ಮಾಡಿ ಬಾಡಿಗೆ ನಡೆಸುತ್ತಿದ್ದ ತೆಕ್ಕಾರು ಗ್ರಾಮದ ನೈತ್ತಡ್ಕ ನಿವಾಸಿ ಸದಾಶಿವ…