ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2026’ ಪ್ರದಾನ!
ನಾಡು-ನುಡಿ ಹಾಗೂ ಸಮಾಜ ಸೇವೆ ಗುರುತಿಸಿ ಗೌರವ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ ಸೋಮವಾರಪೇಟೆ: ನಾಡು-ನುಡಿ, ಕನ್ನಡ ಭಾಷೆಯ ಸೇವೆ ಹಾಗೂ ನಿಸ್ವಾರ್ಥ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷ ಹಾಗೂ…






