ಫುಟ್ಬಾಲ್ ಲೋಕಕ್ಕೆ ಶಾಕ್: ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ ಘೋಷಣೆ!
ಲಿಸ್ಬನ್: ವಿಶ್ವ ಫುಟ್ಬಾಲ್ನ ದಿಗ್ಗಜ ಆಟಗಾರ, ಪೋರ್ಚುಗಲ್ ತಂಡದ ಸೂಪರ್ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿರುವ ಅವರು, 23 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ…
