Tag: SDPI

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಎಸ್‌ಡಿಪಿಐ ಪಟ್ಟು; ಪೋಸ್ಟರ್ ಅಭಿಯಾನದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ

ಮಂಗಳೂರು: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಹೋರಾಟ ತೀವ್ರಗೊಳಿಸಿದೆ. ಹೋರಾಟದ ಮುಂದುವರಿದ ಭಾಗವಾಗಿ ಟೋಲ್ ಗೇಟ್ ಬಳಿ ಪೋಸ್ಟರ್ ಬಿಡುಗಡೆಗೊಳಿಸಿ ಜಾಗೃತಿ ಅಭಿಯಾನ ನಡೆಸಿದ ಪಕ್ಷದ ಮುಖಂಡರು, ಟೋಲ್ ತೆರವುಗೊಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ…

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ: SDPI ಸುಳ್ಯ ಕ್ಷೇತ್ರ ಸಮಿತಿಯಿಂದ ಪೂರ್ವಭಾವಿ ಸಭೆ

ಸುಳ್ಯ: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸುಳ್ಯದ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ…