ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಆಗ್ರಹ; ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ!
ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಉಡುಪಿ ಎಸ್‌ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ. ಪ್ರಕರಣದಲ್ಲಿ ಪೊಲೀಸರ ಕರ್ತವ್ಯ ಲೋಪವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುವಂತೆ ಒತ್ತಾಯ. ಉಡುಪಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ…
