Tag: task force

ಸೆ. 6ರಂದು AIKMCC  ಬೆಂಗಳೂರು ಸಾಮೂಹಿಕ ವಿವಾಹ ಕಾರ್ಯಕ್ರಮ: ‘ಎಮರ್ಜೆನ್ಸಿ ಫೋರ್ಸ್’ ಉದ್ಘಾಟಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: AIKMCC ಬೆಂಗಳೂರು ವತಿಯಿಂದ ಸೆಪ್ಟೆಂಬರ್ 6ರಂದು ಆಯೋಜಿಸಲಾಗಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹಲವು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.…