Tag: teachersday

ಶಿಕ್ಷಕರ ದಿನಾಚರಣೆ: ಕೊಡಗಿನ 9 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಮಡಿಕೇರಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ 9 ಶಿಕ್ಷಕರನ್ನು 2026–27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳಿಂದ ತಲಾ…