ನೂತನ ತಹಶೀಲ್ದಾರ್ ರಮೇಶ್ ಬಾಬು ಅವರಿಗೆ ಕೊಡಗು ಅಭಿವೃದ್ಧಿ ಸಮಿತಿಯ ಕುಶಾಲನಗರ ತಾಲೂಕು ಘಟಕ ಹಾಗೂ ಮಹಿಳಾ ಘಟಕದ ವತಿಯಿಂದ ಸ್ವಾಗತ
ಕುಶಾಲನಗರ: ಕುಶಾಲನಗರ ತಾಲೂಕು ಕಚೇರಿಗೆ ನೂತನ ತಹಶೀಲ್ದಾರ್ (ತಾಲೂಕು ದಂಡಾಧಿಕಾರಿ) ಆಗಿ ಕರ್ತವ್ಯಕ್ಕೆ ಆಗಮಿಸಿರುವ ರಮೇಶ್ ಬಾಬು ಅವರನ್ನು ಕೊಡಗು ಅಭಿವೃದ್ಧಿ ಸಮಿತಿಯ ಕುಶಾಲನಗರ ತಾಲೂಕು ಘಟಕ ಹಾಗೂ ಮಹಿಳಾ ಘಟಕದ ವತಿಯಿಂದ ನವೆಂಬರ್ 17ರಂದು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ತಹಶೀಲ್ದಾರ್…
