ತುಮಕೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಮದುವೆ ವಿಚಾರಕ್ಕೆ ಸ್ವಂತ ಮಗನನ್ನೇ ಕೊಂದ ತಾಯಿ ಅರೆಸ್ಟ್!
ತುಮಕೂರು: ವಿವಾಹಿತ ಮಹಿಳೆಯನ್ನು ಮದುವೆಯಾಗುವುದಾಗಿ ಹಠ ಹಿಡಿದಿದ್ದ ಮಗನನ್ನು ತಾಯಿಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ತುಮಕೂರು ತಾಲೂಕಿನ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮ್ಮ ಎಂಬ ಆರೋಪಿತ ತಾಯಿಯನ್ನು ತುಮಕೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಗ್ರಾಮಕ್ಕೆ…





