Tag: Unais Peraje

ಕನ್ನಡ ಶಾಲೆಗಳ ಉಳಿವಿಗಾಗಿ ‘ಕನ್ನಡ ಯಾತ್ರೆ’ಗೆ 50 ದಿನಗಳ ಸಂಭ್ರಮ: ಸುಳ್ಯ ತಾಲೂಕಿನಲ್ಲಿ ಯಾತ್ರೆಗೆ ಜನರಿಂದ ಸ್ವಾಗತ

ಸುಳ್ಯ: ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಏಕರೂಪ ಶಿಕ್ಷಣ ನೀತಿ ಜಾರಿಗಾಗಿ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡ ಯಾತ್ರೆ 50 ದಿನಗಳನ್ನು ಪೂರೈಸಿದೆ. ಉನೈಸ್ ಪೆರಾಜೆ ಅವರ ನೇತೃತ್ವದಲ್ಲಿ…

ಉನೈಸ್ ಪೆರಾಜೆ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್’ ಗೌರವ

ಕಾಸರಗೋಡು: ಕನ್ನಡ ಶಾಲೆಗಳ ಉಳಿವು ಹಾಗೂ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್’ ನೀಡಿ ಗೌರವಿಸಲಾಗಿದೆ. ಕನ್ನಡ ಶಾಲೆಗಳ ಸಂರಕ್ಷಣೆ, ಕನ್ನಡ ಭಾಷೆಯ ಬೆಳವಣಿಗೆ ಹಾಗೂ…

ಮುಚ್ಚುವ ಹಂತದಲ್ಲಿರುವ ಕನ್ನಡ ಶಾಲೆಗಳ ಉಳಿವಿಗೆ ಉನೈಸ್ ಪೆರಾಜೆ ಪಡೆ ಅಖಾಡಕ್ಕೆ; 31 ಜಿಲ್ಲೆ, 239 ತಾಲೂಕುಗಳಲ್ಲಿ ವಿಶೇಷ ಅಭಿಯಾನ!

ಮಂಗಳೂರು: ರಾಜ್ಯದಲ್ಲಿ ಮುಚ್ಚುವ ಹಂತದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ವಿಶೇಷ ಅಭಿಯಾನವೊಂದು ಆರಂಭವಾಗಿದೆ. ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಸಂಚಾಲಕ ಉನೈಸ್ ಪೆರಾಜೆ ನೇತೃತ್ವದಲ್ಲಿ ವರ್ಷಪೂರ್ತಿ ನಡೆಯುವ ಅಧ್ಯಯನ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ 31 ಜಿಲ್ಲೆಗಳು ಹಾಗೂ…