Tag: VinayKulakarni

ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್: ಎರಡು ವಾರಗಳಲ್ಲಿ ಜೈಲಿಗೆ ಶರಣಾಗಲು ಆದೇಶ

ಯೋಗೇಶ್ ಗೌಡ ಕೊಲೆ ಪ್ರಕರಣ: ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶ ರದ್ದು ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ…