ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
2027ರ ಜನವರಿ 1 ಅರ್ಹತಾ ದಿನಾಂಕ | ಹೆಸರು ಸೇರ್ಪಡೆಗೆ ಫಾರ್ಮ್-6, ತಿದ್ದುಪಡಿಗೆ ಫಾರ್ಮ್-8 ಬಳಕೆ ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ 1.08 ಕೋಟಿ ಮತದಾರರ ಹೆಸರುಗಳು ಕೈಬಿಟ್ಟುಹೋಗಿವೆ ಎಂಬ ಆರೋಪದ ಬೆನ್ನಲ್ಲೇ, ಭಾರತ ಚುನಾವಣಾ…
