Tag: WildElephant

Breaking News: ಆನೆ ಸ್ಥಳಾಂತರಕ್ಕೆ ಶಾಸಕಿ ನಯನಾ ಮೋಟಮ್ಮ ಗರಂ; ರಾಜೀನಾಮೆ ಪತ್ರ ಹಿಡಿದು ಸ್ಪೀಕರ್ ಕಚೇರಿಗೆ!

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಸೆರೆಹಿಡಿಯಲಾಗಿರುವ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ಕ್ರಮ ಇದೀಗ ಮಲೆನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದು,…

ನಾಗರಹೊಳೆ ಅರಣ್ಯದಲ್ಲಿ ಕಾಡಾನೆಗೆ ಕಲ್ಲು ತೂರಾಟ: ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲು!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೊ; ಯುವಕರ ಪತ್ತೆ, ಕೃತ್ಯಕ್ಕೆ ಬಳಸಿದ ಸ್ಕೂಟರ್ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಮೈಸೂರು: ಕಾಡಿನ ರಸ್ತೆಯ ಬದಿಯಲ್ಲಿ ಶಾಂತವಾಗಿ ನಿಂತಿದ್ದ ಕಾಡಾನೆಗೆ ಇಬ್ಬರು ಯುವಕರು ಕಲ್ಲು ತೂರಿ ಕಿರುಕುಳ ನೀಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…