Tag: ZillaPanchayat

ಸುಳ್ಯ: ಜಿ.ಪಂ., ತಾ.ಪಂ. ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಗುತ್ತಿಗಾರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೀಸಲಾತಿ ಬದಲಾವಣೆ; 11 ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯಲ್ಲಿ ಯಥಾಸ್ಥಿತಿ ಸುಳ್ಯ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಅಕ್ಟೋಬರ್ 9ರಂದು ಕರಡು ಮೀಸಲಾತಿ ಪಟ್ಟಿ ಪ್ರಕಟಿಸಿ,…